ಮೀನುಗಾರಿಕಾ ಇಲಾಖೆಯ ಅಧಿಕಾರಿಯೊಂದಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಸಭೆ ನಡೆಸಿದರು. ಮೀನುಗಾರರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು, ಹಾಗೆಯೇ ಅವರಿಗೆ ಅನುಕೂಲವಾಗುವ ಹೊಸ ಯೋಜನೆಗಳ ಕುರಿತು ಚರ್ಚಿಸಿ, ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಮೀನುಗಾರಿಕಾ ಇಲಾಖೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿ ತಿಳಿಸಿದರು.
Samruddha Byndoor > News & Events > ಮೀನುಗಾರಿಕಾ ಇಲಾಖೆಯ ಅಧಿಕಾರಿಯೊಂದಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಸಭೆ