ಶಾಸಕರಿಂದ ರಾಜ್ಯ ಮಟ್ಟದ ರಿಹ್ಯಾಬ್ ಮೇಳದ ಗಾಲಿ ಕುರ್ಚಿ ರ‍್ಯಾಲಿ ಕಾರ್ಯಕ್ರಮಕ್ಕೆ ಚಾಲನೆ

ಸೇವಾ ಭಾರತಿ (ರಿ) ಕನ್ಯಾಡಿ ಇದರ ಆಶ್ರಯದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ಮಂಗಳೂರಲ್ಲಿ ನಡೆದ ರಾಜ್ಯ ಮಟ್ಟದ ರಿಹ್ಯಾಬ್ ಮೇಳದ ಗಾಲಿ ಕುರ್ಚಿ ರ‍್ಯಾಲಿ ಕಾರ್ಯಕ್ರಮಕ್ಕೆ ಬೈಂದೂರಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆಯವರು ಚಾಲನೆ ನೀಡಿದರು.